ಕೇರಳಿಗರಿಗೆ ದೇಶದ ಸಂಸ್ಕೃತಿ ಬಗ್ಗೆ ಗೌರವವಿದೆ

ಕೇರಳಿಗರಿಗೆ ದೇಶದ ಸಂಸ್ಕೃತಿ ಬಗ್ಗೆ ಗೌರವವಿದೆ

ಕೇರಳ ಸಾಮಾಜಿಕವಾಗಿ ಮುಂದುವರಿದಿರುವ ರಾಜ್ಯ. ಇಲ್ಲಿ ಎಲ್ಲ ರೀತಿಯ ರಾಜಕೀಯವಾಗಿ ತಿಳಿವಳಿಕೆ ಇರುವ ಜನರಿದ್ದಾರೆ. ಇಲ್ಲಿ ಬಂದು ಕೆಲಸ ಮಾಡುವುದು ಒಳ್ಳೆಯ ಅನುಭವ.

ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ – ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ

ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ – ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ

ಈ ನೆಲ ನನಗೆ ಹೆಸರು, ಹಿರಿಮೆ ಹಾಗೂ ಹೊಣೆಗಾರಿಕೆಯನ್ನು ನೀಡಿದೆ. ಅದಕ್ಕಾಗಿ ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ ಇಡುತ್ತಿರುವ ಒಂದು ದಿಟ್ಟ ಹೆಜ್ಜೆ – ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ.

ನಾವು ಕಂಡ ನಾನಾಜಿ

ನಾವು ಕಂಡ ನಾನಾಜಿ

ನಾನಾಜಿ ದೇಶಮುಖ್ ಎಂಬ ಹೆಸರು ಭಾರತೀಯ ರಾಜಕೀಯ ಇತಿಹಾಸದಲ್ಲಿ ಸಂಘಟನಾ ಶಕ್ತಿ ಹಾಗೂ ಕಾರ್ಯಚತುರತೆಗೆ ಪ್ರಖ್ಯಾತಿ ಗಳಿಸಿದ ಹೆಸರು. ತಮ್ಮ ಅಮೋಘ ಸಾರ್ವಜನಿಕ ಸೇವೆಗಾಗಿ ಭಾರತರತ್ನ ಪಡೆದ ಅವರು ಭಾರತೀಯ ಜನಸಂಘ ಪಕ್ಷ ಮತ್ತು ಆರ್.ಎಸ್.ಎಸ್. ನ ಹಿರಿಯ ನಾಯಕರಾಗಿದ್ದವರು.