ರಾಷ್ಟ್ರೀಯ ಶಿಕ್ಷಣ ನೀತಿ2020 ಅನ್ನು ಜಾರಿಗೆ ತರುವ ಮೊದಲ ರಾಜ್ಯ ಕರ್ನಾಟಕವಾಗಲಿದೆ

ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಸೂಚಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ2020(ಎನ್‌ಇಪಿ2020) ಅನ್ನು ರಾಜ್ಯದಲ್ಲಿ ವ್ಯವಸ್ಥಿತವಾಗಿ ಜಾರಿಗೊಳಿಸುವುದು ಒಂದು ಸವಾಲಿನ ಕೆಲಸ.

 ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ – ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ

ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ – ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ

ಈ ನೆಲ ನನಗೆ ಹೆಸರು, ಹಿರಿಮೆ ಹಾಗೂ ಹೊಣೆಗಾರಿಕೆಯನ್ನು ನೀಡಿದೆ. ಅದಕ್ಕಾಗಿ ನಮ್ಮ ಕನ್ನಡ ಭಾಷೆಯ ಉನ್ನತಿಗಾಗಿ ಇಡುತ್ತಿರುವ ಒಂದು ದಿಟ್ಟ ಹೆಜ್ಜೆ - ಕನ್ನಡ ತಂತ್ರಜ್ಞಾನ ಅಭಿವೃದ್ಧಿ ತಂಡ.

 ನಾವು ಕಂಡ ನಾನಾಜಿ

ನಾವು ಕಂಡ ನಾನಾಜಿ

ನಾನಾಜಿ ದೇಶಮುಖ್ ಎಂಬ ಹೆಸರು ಭಾರತೀಯ ರಾಜಕೀಯ ಇತಿಹಾಸದಲ್ಲಿ ಸಂಘಟನಾ ಶಕ್ತಿ ಹಾಗೂ ಕಾರ್ಯಚತುರತೆಗೆ ಪ್ರಖ್ಯಾತಿ ಗಳಿಸಿದ ಹೆಸರು. ತಮ್ಮ ಅಮೋಘ ಸಾರ್ವಜನಿಕ ಸೇವೆಗಾಗಿ ಭಾರತರತ್ನ ಪಡೆದ ಅವರು ಭಾರತೀಯ ಜನಸಂಘ ಪಕ್ಷ ಮತ್ತು ಆರ್.ಎಸ್.ಎಸ್. ನ ಹಿರಿಯ ನಾಯಕರಾಗಿದ್ದವರು.

 ನಗರಗಳಲ್ಲಿ ವಾಸಿಸುವ ಬಡವರಿಗೆ ಕೈಗೆಟಕುವ ದರದಲ್ಲಿ ಮನೆ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ

ನಗರಗಳಲ್ಲಿ ವಾಸಿಸುವ ಬಡವರಿಗೆ ಕೈಗೆಟಕುವ ದರದಲ್ಲಿ ಮನೆ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ

ಈ ಜವಾಬ್ದಾರಿಯ ಜತೆಗೆ ನನಗೆ ಬೆಂಗಳೂರು ಪಶ್ಚಿಮ ವಲಯದ ಕೋವಿಡ್ 19 ರ ಸಮಗ್ರ ನಿರ್ವಹಣೆಯನ್ನೂ ಸಹ ನೀಡಲಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಸಭೆ ಕರೆಯಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಬಿಬಿಎಂಪಿ ಸದಸ್ಯರು ಹಾಗೂ ಪಶ್ಚಿಮ ವಲಯದ ಎಲ್ಲಾ 6 ವಿಧಾನಸಭಾ ಕ್ಷೇತ್ರಗಳ ಜನಪ್ರತಿನಿಧಿಗಳೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿದ್ದೇನೆ.

 ಬೆಂಗಳೂರು ಪಶ್ಚಿಮ ವಲಯದಲ್ಲಿ ಕೋವಿಡ್ 19 ಪರಿಸ್ಥಿತಿಯ ನಿರ್ವಹಣೆ

 ಸರ್ಕಾರಕ್ಕೆ ಒಂದು ವರ್ಷ. ಅಭಿವೃದ್ಧಿಗೆ ಹೊಸ ಸ್ಪರ್ಶ

ಸರ್ಕಾರಕ್ಕೆ ಒಂದು ವರ್ಷ. ಅಭಿವೃದ್ಧಿಗೆ ಹೊಸ ಸ್ಪರ್ಶ

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಒಂದು ವರ್ಷದ ಆಡಳಿತಾವಧಿಯನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಹಲವಾರು ಸಾಧನೆಗಳು, ಸವಾಲುಗಳು ಹಾಗೂ ಯೋಜನೆಗಳ ಬಗ್ಗೆ ಹಂಚಿಕೊಳ್ಳಲು ಬಯಸುತ್ತೇನೆ.

ನಮ್ಮೊಂದಿಗೆ ಸ್ವಯಂಸೇವಕರಾಗಿ

ಬಿಜೆಪಿಗೆ ಸೇರಿ

ಸಂಪರ್ಕದಲ್ಲಿರಲು

© ಕೃತಿಸ್ವಾಮ್ಯ 2020 - ಡಾ. ಅಶ್ವಥ್ ನಾರಾಯಣ್ ಸಿ. ಏನ್ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.